ಚಿಕ್ಕಮಗಳೂರು: ಸಿಎಂ ಯಡಿಯೂರಪ್ಪ ಹೈಕಮಾಂಡ್ ಗೆ ಒಲ್ಲದ ಶಿಶು ಆಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಏನೋ ಅನಿವಾರ್ಯತೆಯಿಂದ ಯಡಿಯೂರಪ್ಪನವರನ್ನು ಸಿಎಂ ಆಗಿ ಮಾಡಿದ್ದಾರೆ. ಹಾಗಾಗಿ ಹೈಕಮಾಂಡ್ ಅವರಿಗೆ ಸಹಕಾರ ನೀಡುತ್ತಿಲ್ಲ ಎಂದರು.

ಈ ಬಗ್ಗೆ ಬಿಜೆಪಿ ಶಾಸಕರೇ ಬಹಿರಂಗವಾಗಿ ಹೇಳಿದ್ದಾರೆ. ಇದು ಸದ್ಯ ಬಿಎಸ್ ಯಡಿಯೂರಪ್ಪರ ಪರಿಸ್ಥಿತಿ. ಎಂದು ಹೇಳಿದ್ದಾರೆ..