ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ.

ಇಂತಹ ಸಂದರ್ಭದಲ್ಲಿ ಸೋಂಕಿನಿಂದ ಮೃತಪಟ್ಟವರಿಗೆ ಮೃತಪಟ್ಟ ಕಾರಣ ಕೊರೋನಾ ಸೋಂಕಿನಿಂದ ಎಂಬುದಾಗಿ ಡೆತ್ ಸರ್ಟಿಫಿಕೇಟ್ ನಲ್ಲಿ ನಮೂದಿಸಕೂಡದು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಈ ಕುರಿತ ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಈ ರೀತಿ ಅಭಿಪ್ರಾಯ ಪಟ್ಟಿದೆ.!