ಬೆಂಗಳೂರು: ಜೂನ್ 1 ರಿಂದ ರಾಜ್ಯದ ಎಲ್ಲಾ ದೇವಾಲಯಗಳು ಹೋಟೆಲ್, ರೆಸ್ಟೋರೆಂಟ್, ಶಾಪಿಂಗ್ ಮಾಲ್ ಆರಂಭಿಸಲು ಅವಕಾಶ ನೀಡುವಂತೆ ಅಖಿಲ ಭಾರತ ಶಾಪಿಂಗ್ ಮಾಲ್ ಮಾಲೀಕರ ಗಳ ಸಂಘ ಮತ್ತು ಹೋಟೆಲ್, ರೆಸ್ಟೋರೆಂಟ್ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.!

ಮಾರ್ಗಸೂಚಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಜೊತೆಗೆ ಪತ್ರ ಬರೆದು ಹೋಟೆಲ್ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಬಹುಶ ಜೂನ್ 1 ರಂದು ಹೋಟೆಲ್ ದೇವಾಲಯಗಳು ಪ್ರಾರಂಭವಾದರೂ ಆಗಬಹುದು.!