ಬೆಂಗಳೂರು: ಇತಿಹಾಸದಲ್ಲಿಯೇ  104 ಶಾಸಕರು ಪ್ರತಿಪಕ್ಷ ಸ್ಥಾನದಲ್ಲಿ ಕುಳಿತಿರುವುದು ಇದೇ ಪ್ರಥಮ ಹಾಗೂ 37 ಶಾಸಕರು ಇರುವರು ಆಡಳಿತ ನಡೆಸುತ್ತಿರುವುದು ಸಹ ಇತಿಹಾಸದಲ್ಲಿ ಇದೇ ಮೊದಲು ಎಂದು ಯಡಿಯೂರಪ್ಪ ಹೇಳಿದ್ದಾರೆ.

ಮೈತ್ರಿ ಸರ್ಕಾರದ ಚೊಚ್ಚಲ ಅಧಿವೇಶನಕ್ಕೆ ತೆರಳುವ ಮುನ್ನ ಸುದ್ದಿಗಾರರ ಜೊತೆಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ . ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇವೆ ಎಂದಿದ್ದಾರೆ ಹಾಗಾಗಿ ಕುಮಾರಸ್ವಾಮಿಯವರು‌ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ  ಜೆಟ್​ನಲ್ಲಿ ಏನು ಯೋಜನೆ ಘೋಷಣೆ ಮಾಡುತ್ತಾರೆ ಕಾದು ನೋಡಬೇಕು ಎಂದು ಹೇಳಿದ್ದಾರೆ.