ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ)ದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗಾಗಿ ಅರ್ಜಿ ಕರೆಯಲಾಗಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಮಾಡಲು ಬಯಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಪ್ರೊಬೆಷನರಿ ಆಫಿಸರ್ ಹುದ್ದೆಗಳಿಗಾಗಿ ಅರ್ಜಿ ಕರೆಯಲಾಗಿದ್ದು, ವಿವರ ಇಂತಿದೆ:
ಒಟ್ಟು ಹುದ್ದೆಗಳ ಸಂಖ್ಯೆ: 2000 ವಿದ್ಯಾರ್ಹತೆ: ಪದವಿ, ವಯೋಮಿತಿ: ಕನಿಷ್ಠ 21, ಗರಿಷ್ಠ 30 ವರ್ಷ  ಆಯ್ಕೆಪ್ರಕ್ರಿಯೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಎಸ್ ಬಿಐ ವೆಬ್ ಗೆ ಹೋಗಿ.!