ಶ್ರೀ ಮಹಾಗಣಪತಿ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲ ತಿಳಿಯೋಣ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ-ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಸಂತಾನ, ಮದುವೆ, ಹಣಕಾಸು, ಸಾಲಬಾದೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262

ಮೇಷ ರಾಶಿ
ಉತ್ತಮ ಆದಾಯ ಗಳಿಕೆಯಿಂದ ಸಂತೃಪ್ತ ಭಾವನೆಯಲ್ಲಿ ನಿಮ್ಮಲ್ಲಿ ಮೂಡಲಿದೆ. ಬೆಳಿಗ್ಗೆಯಿಂದ ಸಂಜೆ ತನಕ ನಿಮ್ಮ ಮುಖದಲ್ಲಿ ಮಂದಹಾಸ ಲವಲವಿಕೆ ತುಂಬಿರುತ್ತದೆ. ವ್ಯವಹಾರದಲ್ಲಿ ನಿಮ್ಮ ಕೆಲಸದ ಪಾಲ್ಗೊಳ್ಳುವಿಕೆಯು ಹಲವರಲ್ಲಿ ಮತ್ಸರ ತರಿಸಬಹುದು. ಕುಟುಂಬಕ್ಕಾಗಿ ನೀವು ಮನರಂಜನೆಯ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ಮತ್ತು ಆಧ್ಯತೆ ನೀಡುವಿರಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಷಭ ರಾಶಿ
ಮಕ್ಕಳ ಶೈಕ್ಷಣಿಕ ವಿಷಯದಲ್ಲಿ ಕಲಿಕೆಯ ಗುಣಮಟ್ಟವನ್ನು ಉತ್ತಮಪಡಿಸಲು ಬಯಸುವಿರಿ. ಚಂಚಲ ಸ್ವಭಾವದಿಂದ ಮನಸ್ಸಿನ ನಿಯಂತ್ರಣ ಕಳೆದುಕೊಳ್ಳಬೇಡಿ. ಕೆಲವು ವಿಷಯಗಳು ನಿಮಗೆ ಗೊಂದಲ ತರಬಹುದು ಆದಷ್ಟು ಅದರ ಬಗ್ಗೆ ತಿಳಿದುಕೊಂಡು ಕಾರ್ಯ ಮಾಡಲು ಮುಂದಾಗಿ. ಆಕಸ್ಮಿಕ ಧನಲಾಭ ಯೋಗಗಳು ಇಂದು ನೋಡಬಹುದಾದ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಿಥುನ ರಾಶಿ
ಸಣ್ಣ ವಿಷಯಕ್ಕೂ ಸಹ ಸಂಗಾತಿಯೊಡನೆ ಕಲಹಕ್ಕೆ ಇಳಿಯುವುದು ನಿಮ್ಮ ವ್ಯಕ್ತಿತ್ವಕ್ಕೆ ಸರಿ ಕಾಣುವುದಿಲ್ಲ. ಹಿರಿಯರು ನಿಮಗೆ ಕೆಲವು ಜವಾಬ್ದಾರಿಯನ್ನು ನೀಡುವ ಸಾಧ್ಯತೆ ಕಂಡುಬರುತ್ತದೆ. ಉದ್ಯೋಗದಲ್ಲಿ ವಿನಾಕಾರಣ ಉಪದ್ರವ ಹೆಚ್ಚಾಗಬಹುದು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕರ್ಕಟಾಕ ರಾಶಿ
ಸಹವರ್ತಿಗಳಿಂದ ಕಿರಿಕಿರಿ ಕಂಡುಬರಲಿದೆ. ನಿಮ್ಮ ಮನಸ್ಸನ್ನು ಆದಷ್ಟು ಕೆಲಸದಲ್ಲಿ ಮಾತ್ರ ತೊಡಗಿಸಿಕೊಳ್ಳಿ, ವಾದವಿವಾದಗಳಿಂದ ದೂರವಿರಿ. ವ್ಯವಹಾರಸ್ಥರಿಗೆ ಆರ್ಥಿಕ ಲಾಭ ಹೆಚ್ಚಾಗಲಿದೆ. ವ್ಯಾಪಾರದಲ್ಲಿ ನಿಮ್ಮ ಚಾಣಾಕ್ಷತನ ತುಂಬಾ ಸೊಗಸಾಗಿ ಹೊರಹೊಮ್ಮುತ್ತದೆ. ವಿದ್ಯಾರ್ಥಿಗಳಲ್ಲಿ ಓದಿನ ವಿಷಯವಾಗಿ ಹೆಚ್ಚಿನ ಪ್ರಗತಿ ಕಂಡುಬರುತ್ತದೆ. ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಈ ದಿನ ಕಾಣಬಹುದಾಗಿದೆ. ಹಿರಿಯರ ಮಾರ್ಗದರ್ಶನ ನಿಮ್ಮ ಬದುಕಿನ ಉನ್ನತ ಸ್ಥಾನದ ದರ್ಶನ ಮಾಡಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಸಿಂಹ ರಾಶಿ
ಸಂಗಾತಿಯ ನಡುವಿನ ಕಳೆಯುವ ಕ್ಷಣಗಳು ಮಧುರ ಮತ್ತು ಆನಂದ ಭರಿತವಾಗಿ ಇರಲಿದೆ. ಪತ್ನಿಯ ಮನೆತನದಿಂದ ವಿಶೇಷ ಸವಲತ್ತು ಸೌಭಾಗ್ಯಗಳನ್ನು ಅನುಭವಿಸುವ ಸಾಧ್ಯತೆ ಇದೆ. ಕಚೇರಿ ಕಾರ್ಯಗಳಲ್ಲಿ ನಿರೀಕ್ಷಿತ ಜಯ ಸಂಪಾದನೆ ಆಗುತ್ತದೆ. ನೌಕರಿಯಲ್ಲಿ ಉತ್ತಮ ವಾತಾವರಣ ದಿಂದ ಕೂಡಿರಲಿದೆ. ಮೇಲಾಧಿಕಾರಿಗಳು ನಿಮಗೆ ಸೂಕ್ತ ಪ್ರೋತ್ಸಾಹ ನೀಡುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕನ್ಯಾ ರಾಶಿ
ಹಣಗಳಿಕೆಯ ವಿಷಯದಲ್ಲಿ ನಿಮ್ಮ ಲೆಕ್ಕಾಚಾರ ತಪ್ಪಾಗಬಹುದು ಇನ್ನೊಮ್ಮೆ ಪರಿಶೀಲಿಸುವುದು ಒಳ್ಳೆಯದು. ಕೆಲಸದಲ್ಲಿ ಶ್ರದ್ಧೆ ಇರಲಿ ಹಾಗೂ ಅದರ ಸಂಪೂರ್ಣ ವಿಷಯವನ್ನು ತಿಳಿದುಕೊಂಡಿರುವುದು ಒಳ್ಳೆಯದು. ಇಂದು ಕಚೇರಿ ಕೆಲಸಗಳಲ್ಲಿ ಆಕಸ್ಮಿಕವಾಗಿ ಮೇಲಾಧಿಕಾರಿಗಳು ಭೇಟಿ ನೀಡಬಹುದು ಕೆಲವು ಮುಜುಗರ ಪ್ರಸಂಗಗಳನ್ನು ಎದುರಿಸಬೇಕಾದ ಸಂದರ್ಭ ಬರಬಹುದು. ಪ್ರಾಮಾಣಿಕತೆಯ ಕೆಲಸದಿಂದ ಪ್ರತಿಯೊಂದು ಸಮಸ್ಯೆ ನಿವಾರಣೆ ಆಗಲಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ತುಲಾ ರಾಶಿ
ಇಂದು ಹೆಚ್ಚುವರಿ ಕೆಲಸ ನಿಮಗೆ ಒತ್ತಡ ನೀಡಲಿದೆ. ಆರ್ಥಿಕ ವ್ಯವಹಾರಗಳು ಸುಗಮವಾಗಿ ಮತ್ತು ಲಾಭದಿಂದ ನಡೆಯುತ್ತದೆ. ಹೂಡಿಕೆಗಳ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ಕುಟುಂಬಸ್ಥರೊಡನೇ ಚುಟುಕು ಪ್ರವಾಸದ ಯೋಜನೆ ಮಾಡುವಿರಿ. ಪಿತ್ರಾರ್ಜಿತ ಆಸ್ತಿಗಳ ಬಗ್ಗೆ ಕುಟುಂಬದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಶ್ಚಿಕ ರಾಶಿ
ಭೂಮಿ ಸಂಬಂಧಿತ ವ್ಯವಹಾರಗಳಲ್ಲಿ ಹಿನ್ನಡೆಯಾಗುವ ಸಾಧ್ಯತೆಯಿದೆ. ಪಶು ಸಂಗೋಪನೆ ಕೃಷಿಕರಿಗೆ ಉತ್ತಮ ಆದಾಯ ನಿರೀಕ್ಷಿಸಬಹುದು. ಖರೀದಿ ಪ್ರಕ್ರಿಯೆಗಳಲ್ಲಿ ಆಸಕ್ತಿ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಉನ್ನತ ವಿದ್ಯೆ ಆಕಾಂಕ್ಷಿಗಳಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತಮವಾದ ದಿನವಿದು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಧನಸ್ಸು ರಾಶಿ
ಅವಕಾಶಗಳು ವಿಫಲವಾಗಿದ್ದರು ನಿಮ್ಮ ಆಲಸ್ಯತನ ಬಂದಂತಹ ಭಾಗ್ಯವನ್ನು ಪಡೆದುಕೊಳ್ಳದೆ ನಿರಾಶರಾಗುವಿರಿ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ಅಗತ್ಯವಾಗಿದೆ. ನಿಮ್ಮ ಕಾರ್ಯಕಲಾಪಗಳಿಗೆ ಸುಧಾರಣೆ ಅಗತ್ಯ. ಪ್ರತಿಯೊಂದು ವ್ಯವಹಾರವನ್ನು ಸಹ ಮಾಡುವಾಗ ಅದರ ಸಂಪೂರ್ಣ ಮಾಹಿತಿ ಪಡೆಯುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಕರ ರಾಶಿ
ನಿಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಬೆಳವಣಿಗೆ ಸಾಧಿಸಲು ಪ್ರಯತ್ನಪಡಿ, ಇನ್ನೊಬ್ಬರ ಒತ್ತಾಯದ ಮೇರೆಗೆ ಬಾಳುವುದು ಒಳ್ಳೆಯದಲ್ಲ. ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ. ಹೆಚ್ಚಿನ ಅವಕಾಶಗಳು ನಿಮ್ಮ ಕೆಲಸದಲ್ಲಿ ಕಾಣಬಹುದು. ಮಕ್ಕಳ ಬೆಳವಣಿಗೆಗಾಗಿ ವಿಶೇಷ ಚಟುವಟಿಕೆಗಳನ್ನು ಸಿದ್ಧಪಡಿಸುತ್ತಿರಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕುಂಭ ರಾಶಿ
ಅನಿರೀಕ್ಷಿತ ಪ್ರಯಾಣಗಳು ಈದಿನ ಕಂಡುಬರುತ್ತದೆ. ಕುಟುಂಬದಲ್ಲಿನ ಸಮಸ್ಯೆಗಳಿಗೆ ಕುಳಿತುಕೊಂಡು ಪರಿಹಾರವನ್ನು ಹುಡುಕಿ. ಕರಗುತ್ತಿರುವ ಹಣಕಾಸಿನ ವ್ಯವಸ್ಥೆಯನ್ನು ಸರಿದಾರಿಗೆ ತರಲು ಪ್ರಯತ್ನಿಸಬೇಕಾದ ಅನಿವಾರ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮೀನ ರಾಶಿ
ಹೆಚ್ಚಿನ ಚೈತನ್ಯದಾಯಕವಾಗಿ ಈ ದಿನ ನಡೆಯಲಿದೆ. ನಿಮ್ಮ ಯೋಚನಾಲಹರಿಯಿಂದ ಕಾರ್ಯಗಳಲ್ಲಿ ಯಶಸ್ಸು ಸಾಧಿಸುತ್ತಿರಿ.ಆರ್ಥಿಕ ಮುಗ್ಗಟ್ಟಿಗೆ ನಿಮ್ಮ ಕಡೆಯಿಂದ ವಿಶೇಷ ಪ್ರಯತ್ನ ನಡೆಯಲಿದೆ. ಕುಟುಂಬಸ್ಥರ ಜೊತೆ ಖರೀದಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿರಿ. ಬಾಕಿ ಇರುವ ಕೆಲಸವನ್ನು ಈ ದಿನ ಪೂರ್ಣಗೊಳಿಸಲಿದ್ದೀರಿ. ನೆಂಟರಿಷ್ಟರ ಆಗಮನದಿಂದ ನಿಮ್ಮ ಜೇಬು ಖಾಲಿಯಾಗಬಹುದು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಜೀವನದಲ್ಲಿ ಎದುರಾಗುವ ಸಂಕಷ್ಟಗಳ ಸರಮಾಲೆ ಎದುರಿಸಲು ಜೋತಿಷ್ಯ ಪ್ರತ್ಯಕ್ಷ ಮತ್ತು ಫಲಕಾರಿಯಾದ ವಿಷಯ.
ಸಮಸ್ಯೆಗಳು ಹತ್ತು ಹಲವಾರು ಶಾಸ್ತ್ರೋಕ್ತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262