ನವದೆಹಲಿ : ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಂಗಾಮಿ ಅಧ್ಯಕ್ಷೆಯಾಗಿದ್ದಂತ ಸೋನಿಯಾ ಗಾಂಧಿಯವರು ರಾಜೀನಾಮೆ ಇಂದು ನಡೆದ cwc ಸಭೆಯಲ್ಲಿ ಸಲ್ಲಿಸಿದ್ದಾರೆ.

ಹಂಗಾಮಿ ಎಐಸಿಸಿ ಅಧ್ಯಕ್ಷರಾಗಿದ್ದಂತ ಸೋನಿಯಾ ಗಾಂಧಿಯವರು ನನ್ನ ಅಧಿಕಾರಾವಧಿ ಮುಗಿದಿದೆ. ಹೀಗಾಗಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಂಬಂಧ ಕಾಂಗ್ರೆಸ್ ಪಕ್ಷದ ಕಾರ್ಯಕಾರಣಿ ಸಮಿತಿ ಸಭೆಯನ್ನು ನಡೆಸುತ್ತಿದ್ದಾರೆ.

ಸೋನಿಯಾ ಗಾಂಧಿಯವರನ್ನೇ ಎಐಸಿಸಿ ಅಧ್ಯಕ್ಷರನ್ನಾಗಿ ಮುಂದುವರೆಸಲು ಹಿರಿಯ ನಾಯಕರು ಮುಂದಾಗಿದ್ದಾರೆ.  ಆದ್ರೇ ಕೊನೆಗೂ ಎಐಸಿಸಿ ಅಧ್ಯಕ್ಷೆ ಸ್ಥಾನಕ್ಕೆ ಸೋನಿಯಾ ಗಾಂಧಿ ರಾಜೀನಾಮೆಯನ್ನು CWC ಸಭೆಯಲ್ಲಿ ಪ್ರಕಟಿಸಿದ್ದಾರೆ.!