ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆ (IISc) ಬೆಂಗಳೂರು ಆಡಳಿತ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 85 ಹುದ್ದೆಗಳು ಖಾಲಿ ಇದೆ.

 ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಪಡೆದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹21,700 ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕಡೆ ದಿನ ನ.7 ಆಗಿದೆ. ಹೆಚ್ಚಿನ ಮಾಹಿತಿಗೆ https://www.iisc.ac.in/ಗೆ ಸಂಪರ್ಕಿಸಬಹುದು.