ನವದೆಹಲಿ; 19 ಕೆಜಿ ಕಮರ್ಷಿಯಲ್ LPG ಸಿಲಿಂಡರ್ ಬೆಲೆ 75 ರೂ. ಹೆಚ್ಚಳವಾಗಿದೆ.

ದೆಹಲಿಯಲ್ಲಿ 19 ಕೆಜಿ LPG ಕಮರ್ಷಿಯಲ್ ಸಿಲಿಂಡರ್ ಗಳ ಬೆಲೆ 1,241 ರೂ. ಗೆ ಏರಿಕೆಯಾಗಿದೆ. ಇನ್ನು ದೇಶಾದ್ಯಂತ ಇದೇ ದರವನ್ನು ನಿಗದಿಪಡಿಸಲು ನಿರ್ಧರಿಸಲಾಗಿದೆ. ಈ ಬೆಲೆ ಏರಿಕೆ ಕಮರ್ಷಿಯಲ್ ಸಿಲಿಂಡರ್ ಗಳಿಗೆ ಮಾತ್ರ ಅನ್ವಯವಾಗಲಿದೆ

14.2 ಕೆಜಿ ತೂಕದ ಡೊಮೆಸ್ಟಿಕ್ ಸಬ್ಸಿಡಿ ರಹಿತ LPG ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಸಿಲಿಂಡರ್ ಗಳಿಗೆ ಪ್ರಸ್ತುತ 594 ರೂ. ಇದೆ.