ಬೆಂಗಳೂರು: SSLC ಪಾಸಾದವರು, ಅಂಚೆ ಇಲಾಖೆಯಲ್ಲಿ 5000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಬಗ್ಗೆ ಭಾರತೀಯ ಅಂಚೆ ಇಲಾಖೆ ಮಾಹಿತಿ ನೀಡಿದ್ದು, ಮೊದಲ ಹಂತದಲ್ಲಿ ಒಡಿಶಾ ಮತ್ತು ತಮಿಳುನಾಡು ಅಂಚೆ ವಲಯದಲ್ಲಿ  ಖಾಲಿ ಇರುವ 5000ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದೆ. ಸೆಪ್ಟೆಂಬರ್ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. 10ನೇ ತರಗತಿಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದೆ. ಅಂಚೆ ಇಲಾಖೆಯ ವೆಬ್ ಗೆ ಹೋಗಿ