ನವದೆಹಲಿಕೇಂದ್ರ ಲೋಕಸೇವಾ ಆಯೋಗ ನಡೆಸುವ 2018ನೇ ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಜೂನ್‌ 3ರಂದು ನಡೆಯಲಿದೆ.

ಆಯೋಗವು ತನ್ನ ವೆಬ್‌ಸೈಟ್‌ www.upsc.gov.inನಲ್ಲಿ ಇ-ಪ್ರವೇಶ ಪತ್ರಗಳನ್ನು ಅಪ್‌ಲೋಡ್‌ ಮಾಡಿದ್ದು, ಅಭ್ಯರ್ಥಿಗಳು ಅದನ್ನು ಡೌನ್‌ಲೋಡ್‌ ಮಾಡಿಕೊಳ್ಳಬೇಕು ಎಂದು ಆಯೋಗವು ತಿಳಿಸಿದೆ.