Yes-UPSC ಇನ್ಸ್ಟಿಟ್ಯೂಟ್ ಸಿವಿಲ್ ಸರ್ವಿಸ್ ಅಕಾಡೆಮಿಯು ತನ್ನ ಆವೃತಿಯ ಸ್ಕಾಲರ್ಶಿಪ್ ಪರೀಕ್ಷೇಯನ್ನು ನಡೆಸಲು ಉತ್ಸುಕವಾಗಿದೆ. ಕರ್ನಾಟಕದ ನಾಗರಿಕ ಸೇವಾ ಪರೀಕ್ಷೆ ಆಕಾಂಕ್ಷಿಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುವ ಉದ್ದೇಶದೊಂದಿಗೆ ಈ ಅಕಾಡೆಮಿಯು ಪ್ರಾರಂಭಗೊಂಡಿದೆ. ಇದನ್ನು ಮುಂದುವರೆಸಿಕೊಂಡು ಹೋಗುವ ದಿಶೆಯಲ್ಲಿ ಇದೇ ಮೇ 12ರಂದು ಸ್ಕಾಲರ್ಶಿಪ್ ಪರೀಕ್ಷೆಯನ್ನು ಆಯೋಜಿಸಲಾಗಿದೆ. ಈ ಪರೀಕ್ಷೆಯನ್ನು ನಮ್ಮೆಲ್ಲರ ಅಚ್ಚುಮೆಚ್ಚಿನ Yes-UPSC ಇನ್ಸ್ಟಿಟ್ಯೂಟ್ ಸಿವಿಲ್ ಸರ್ವಿಸ್ ಅಕಾಡೆಮಿಯ ಆಶಯಗಳನ್ನು ಸಾಕಾರಗೊಳಿಸುವ ಒಂದು ಪ್ರಯತ್ನ.
ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೋಸ್ಕರ ಈ ಪರೀಕ್ಷೆಯನ್ನು ಏರ್ಪಡಿಸಲಾಗಿದೆ. ಆದರಿಂದ ಕರ್ನಾಟಕ ರಾಜ್ಯದ ಆಕಾಂಕ್ಷಿಗಳು ಇದರ ಸದುಪಯೋಗವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸೂಚಿಸಲಾಗಿದೆ.
ಈ ಅರ್ಜಿಯನ್ನು ಹಾಕಲು ಕೊನೆಯ ದಿನಾಂಕ ಮೇ 7. ಉಚಿತ ಪ್ರವೇಶ
ಪರೀಕ್ಷೆ ನಡೆಯುವ ಸ್ಥಳಗಳು : ಬೆಂಗಳೂರ, ಗುಲ್ಬರ್ಗಾ, ಧಾರವಾಡ, ಮೈಸೂರು,
ಅರ್ಹತೆ
ಪದವಿ ಪೂರೈಸಿರುವ ಹಾಗೂ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲು ಅರ್ಹರು ಇರುತ್ತಾರೆ.
ಸ್ಕಾಲರ್ಶೀಪ್ ಪರೀಕ್ಷೆಯ ಪಠ್ಯಕ್ರಮ
ಸ್ಕಾಲರ್ಶೀಪ್ ಪರೀಕ್ಷೆ ಒಂದು ಸಾಮಾನ್ಯ ಅಧ್ಯಯನ ಪತ್ರಿಕೆಯನ್ನು ಒಳಗೊಂಡಿರುತ್ತದೆ. ಪತ್ರಿಕೆ ವಸ್ತುನಿಷ್ಠ ಮಾದರಿಯಲ್ಲಿ ಇರುತ್ತದೆ.
• ಪರೀಕ್ಷೆಯ ಅವಧಿ – 2ಘಂಟೆಗಳು.
• ಪ್ರಶ್ನೆಗಳ ಸಂಖ್ಯೆ -100
• ಪ್ರತಿ ಪ್ರಶ್ನೆಗೆ ಅಂಕಗಳು -2
• ಒಟ್ಟು ಅಂಕಗಳು – 200
• ಪ್ರಶ್ನೆಗಳು ಕನ್ನಡ ಮತ್ತು ಇಂಗ್ಲಿμï ಎರಡೂ ಭಾμÉಯಲ್ಲಿ ಇರುತ್ತವೆ.
ಪಠ್ಯಕ್ರಮ
• ಪ್ರಚಲಿತ ವಿದ್ಯಮಾನಗಳು, ಭಾರತೀಯ ಇತಿಹಾಸ, ಭೂಗೋಳ ಶಾಸ್ತ್ರ ಭಾರತದ ರಾಜಕೀಯ ಮತ್ತು ಸಂವಿದಾನ, ಅರ್ಥಶಾಸ್ತ್ರ, ವಿಜ್ಞಾನ ಮತ್ತು ಮಾನಸಿಕ ಸಾಮಥ್ರ್ಯ
• ಸೂಚನೆ- ಪ್ರತಿಯೊಂದು ತಪ್ಪಾದ ಉತ್ತರಕ್ಕೆ ಆ ಪ್ರಶ್ನೆಗೆ ಮೀಸಲಾದ ಅಂಕಗಳಲ್ಲಿ (1/4)ರಷ್ಟು ಅಂಕಗಳನ್ನು ಕಳೆಯಲಾಗುವುದು.
• ನಿಮ್ಮ ಪ್ರವೇಶ ಪತ್ರದಲ್ಲಿ ಪರೀಕ್ಷೆ ನಡೆಯುವ ಸ್ಥಳ ಮತ್ತು ಸಮಯವನ್ನು ತಿಳಿಸಲಾಗುವುದು ಮತ್ತು
ಪ್ರವೇಶ ಪತ್ರವನ್ನು ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:- 9880122511, 9686072224
ನೋದಾಯಿಸಿಕೊಳ್ಳಲು ಈ ಜಾಲ ತಾಣಕ್ಕೆ ಭೇಟಿ ನೀಡಿ. ಲಿಂಕ್ ಮೇಲೆ ಕ್ಲಿಕ್ ಮಾಡಿ https://docs.google.com/forms/d/142lg70pjWuPJEYUNymVlZrRcjoNXrYq1Af0IwTuPAWg/viewform?edit_requested=true