ಪಾಲಕ್ ಸೊಪ್ಪಿನ ತರಕಾರಿಯಾಗಿ ಆಡುಗೆಯಲ್ಲಿ ಉಪಯೋಗಿಸಲ್ಪಡುತ್ತದೆ. ಪಾಲಕ್ ಸೊಪ್ಪಿನಲ್ಲಿ ಹೇರಳವಾಗಿ ನಾರಿನಂಶ,ಪ್ರೋಟಿನ್‍ಗಳು ಇವೆ.

ಪಾಲಕ್ ಸೊಪ್ಪಿನ ಉಪಯೋಗಗಳಿವು:  ಕೊದಲಿನ ಬೆಳವಣಿಗೆಗೆ ಉತ್ತಮವಾಗಿರುತ್ತದೆ., ಮೊಡವೆಗಳನ್ನು ಹೋಗಲಾಡಿಸಲು ನೆರವಾಗುತ್ತದೆ. ಮೂಳೆಗಳು ಶಕ್ತಿಯುತವಾಗುತ್ತವೆ. ರಕ್ತದೊತ್ತಡ ನಿವಾರಣೆಯಾಗುತ್ತದೆ.ಮ ನಿದ್ರಾಹೀನತೆ ಸಮಸ್ಯೆ ದೂರವಾಗುತ್ತದೆ. ತೂಕ ಇಳಿಸಿಕೊಳ್ಳಲು ನೆರವಾಗುತ್ತದೆ. ಜೀರ್ಣ ಕ್ರಿಯೆಯನ್ನು ಸುಧಾರಿಸುತ್ತದೆ. ಕಣ್ಣಿನ ಶಕ್ತಿಯನ್ನು ಸುಧಾರಿಸುತ್ತದೆ. ದೇಹದಲ್ಲಿ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುತ್ತದೆ.ಹಾಗಾಗಿ ಪಾಲಕ್ ಸೊಪ್ಪನ್ನು ವಾರಕ್ಕೆ ೩ ಬಾರಿ ಸೇವಿಸಿದರೆ ಆರೋಗ್ಯಕ್ಕೆ ಬಹಳ ಒಳ್ಳೆಯದು. !