ಬೆಂಗಳೂರು: : ಲಂಡನ್ ನಲ್ಲಿ ನೊಬೆಲ್ ಪುರಸ್ಕೃತ ಖ್ಯಾತ ಭೌತ ವಿಜ್ಞಾನಿ ಸ್ಟೀಫನ್ ಹಾಕಿಂಗ್ ಇಂದು ಮುಂಜಾನೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಅವರಿಗೆ 76 ವರ್ಷ ವಯಸ್ಸಾಗಿತ್ತು. ತನ್ನ ಕೇಂಬ್ರಿಡ್ಜ್ನಲ್ಲಿರುವ ಮನೆಯಲ್ಲಿ ಅವರಿಂದು ಮುಂಜಾವ ಕೊನೆಯುಸಿರೆಳೆದಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಅವರ ಬಗ್ಗೆ ಮಾಹಿತಿ

ಸ್ಟೀಫನ್‌ ವಿಲಿಯಂ ಹಾಕಿಂಗ್ ರವರು, CH, CBE, FRS, FRSA (ಜನನ 8 ಜನವರಿ 1942) ಬ್ರಿಟೀಷ್‌ ಸೈದ್ಧಾಂತಿಕ ಭೌತಶಾಸ್ತ್ರಜ್ಞರಾಗಿದ್ದು, 40 ವರ್ಷಗಳ ಸುದೀರ್ಘ ಕಾಲ ವೈಜ್ಞಾನಿಕ ಕ್ಷೇತ್ರದಲ್ಲಿ ವಿಶ್ವಪ್ರಸಿದ್ಧಿ ಹೊಂದಿದವರು. ಅವರ ಪುಸ್ತಕಗಳು ಹಾಗೂ ಸಾರ್ವಜನಿಕ ಸ್ವರೂಪಗಳು ಅಧ್ಯಯನ ಕ್ಷೇತ್ರದಲ್ಲಿ ಅವರನ್ನೊಬ್ಬ ಪ್ರಖ್ಯಾತ ತಾರೆಯನ್ನಾಗಿ ಹಾಗೂ ರಾಯಲ್ ಸೊಸೈಟಿ ಆಫ್ ಆರ್ಟ್ಸ್‌ನ ಗೌರವಾನ್ವಿತ ಫೆಲೋವನ್ನಾಗಿ ಮಾಡಿತು,

ಅವರು ಪಾಂಟಿಫಿಕಲ್ ಅಕಾಡೆಮಿ ಆಫ್ ಸೈನ್ಸಸ್‌ನಲ್ಲಿ ಆಜೀವ ಸದಸ್ಯತ್ವ ಹೊಂದಿದ್ದಾರೆ,ಹಾಗೂ 2009ನೇ ಇಸವಿಯಲ್ಲಿ ಯುನೈಟೆಡ್ ಸ್ಟೇಟ್ಸ್‌ನ ಶ್ರೇಷ್ಠ ಪ್ರಶಸ್ತಿಯಾದಪ್ರೆಸಿಡೆಂಟಲ್ ಮೆಡಲ್ ಆಫ್ ಫ್ರೀಡಂ ನೀಡಿ ಅವರನ್ನು ಗೌರವಿಸಲಾಗಿದೆ.

ನೋಬಲ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಇವರ ನಿಧನಕ್ಕೆ ವಿಜ್ಞಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.