ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಐವರು ಸರ್ಕಾರಿ ಅಧಿಕಾರಿಗಳಿಗೆ ಮತ್ತು ಅವರ ಸಂಬಂಧಿಕರಿಗೆ ಶಾಕ್ ನೀಡಿರುವ ಭ್ರಷ್ಟಾಚಾರ ವಿರೋಧಿ ದಳದ ಅಧಿಕಾರಿಗಳು ಏಕಕಾಲಕ್ಕೆ ರೇಡ್ ಮಾಡಿದ್ದಾರೆ.

ಏಕಕಾಲಕ್ಕೆ ಒಟ್ಟು 17 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರು, ಚಿಂತಾಮಣಿ, ಮೈಸೂರು, ಹುಣಸೂರು, ಉಡುಪಿ, ದಾವಣಗೆರೆ, ಚಿಕ್ಕಮಗಳೂರು , ಮಂಗಳೂರು ಮತ್ತು ಕಾರವಾರಗಳಲ್ಲಿ ದಾಳಿಗಳು ನಡೆದಿವೆ ಹೆಚ್ಚಿನ ಮಾಹಿತಿ ಇಂದು ಸಂಜೆವೇಳೆಗೆ ಮಾಹಿತಿ ಸಿಗಲಿದೆ.