ಬೆಂಗಳೂರು: ದಿ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋ ಆಪರೇಟಿವ್ ಲಿಮಿಟೆಡ್ (IFFCO) ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಒಟ್ಟು 40 ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಬಿ.ಎಸ್ಸಿ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಅಥವಾ ಜೀವಶಾಸ್ತ್ರ) ಅಥವಾ ರಾಸಾಯನಿಕ ಎಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿಯನ್ನು ಪಡೆದಿರಬೇಕು. ಅರ್ಜಿ ಸಲ್ಲಿಸಲು ಕಡೆ ದಿನ ನ.22 ಆಗಿದೆ. ಹೆಚ್ಚಿನ ಮಾಹಿತಿಗೆ aavedan.iffco.coop/ಗೆ ಸಂಪರ್ಕಿಸಬಹುದು.