ತುಮಕೂರು:  ಶಿರಾ ಕ್ಷೇತ್ರ ಉಪ ಚುನಾವಣೆ ಮ ಏಳನೇ ಸುತ್ತಿನ ಮತ ಏಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು,  ಬಿಜೆಪಿ ಅಭ್ಯರ್ಥಿ ಮೊದಲಿನಿಂದಲೂ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ  ಟಿ.ಬಿ.ಜಯಚಂದ್ರಗೆ 18,076 ಮತ,      ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಅವರಿಗೆ 11,648 ಮತ ಪಡೆದುಕೊಂಡಿದ್ದಾರೆ.  ಬಿಜೆಪಿ ಅಭ್ಯರ್ಥಿ ಡಾ.ರಾಜೇಶ್ ಗೌಡಗೆ   21,401 ಮತಗಳ ಪಡೆದುಕೊಂಡು  3,325 ಮತಗಳಿಂದ ರಾಜೇಶ್ ಗೌಡ ಮುನ್ನಡೆ ಸಾಧಿಸುತ್ತಿದ್ದಾರೆ.