Tag "ಬಿಸಿ ಹಾಲಿಗೆ ಬೆಲ್ಲ ಹಾಕಿ ಕುಡಿದರೆ ಏನಾಗುತ್ತದೆಂದು ಗೊತ್ತೆ…?"

ಬಿಸಿ ಹಾಲಿಗೆ ಬೆಲ್ಲ ಹಾಕಿ ಕುಡಿದರೆ ಏನಾಗುತ್ತೆ…?

ಸಕ್ಕರೆ ಬರುವುದಕ್ಕೂ ಮುಂಚೆ ನಮ್ಮ ಹಿರಿಯರು ಬೆಲ್ಲವನ್ನು ಉಪಯೋಗಿಸುತ್ತಿದ್ದರು. ಅವರಿಗೆ ಬೆಲ್ಲದ ಬಗ್ಗೆ ಮಾಹಿತಿ ಇತ್ತು. ನಂತರ ದಿನಗಳಲ್ಲಿ ಬೆಲ್ಲವನ್ನು  ಬಳಕೆ ಮಾಡುವುದನ್ನು ಬಿಟ್ಟಿ ಬಿಟ್ಟವು ಅಲ್ಲವೆ ಹಾಗಾದರೆ ಬೆಲ್ಲವನ್ನು ಹಾಲಿನೊಂದಿಗೆ ಕುಡಿದರೆ ಏನಾಗ ಬಹುದು ಇದನ್ನು ಓದಿ…… ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ