ಆಜಾದ್ ಜನ್ಮದಿನ: ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ದೇಶದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ನಿಮಿತ್ತ ಅವರಿಗೆ ಗೌರವ ಸಲ್ಲಿಸಿದ್ದಾರೆ. ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರ ಸ್ಪೂರ್ತಿದಾಯಕವಾಗಿದೆ ಎಂದು ಶ್ಲಾಘಿಸಿದ್ದಾರೆ. ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ‘ಓರ್ವ ಮಾರ್ಗದರ್ಶಕ ಮತ್ತು ಬುದ್ಧಿಜೀವಿ. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರ ಸ್ಪೂರ್ತಿದಾಯಕವಾಗಿದೆ. ಅವರು ಶಿಕ್ಷಣ ಕ್ಷೇತ್ರದ ಬಗ್ಗೆ ಉತ್ಸುಕರಾಗಿದ್ದರು ಮತ್ತು ಸಮಾಜದಲ್ಲಿ ಸಹೋದರತ್ವದ ಭಾವನೆ ಹೆಚ್ಚಿಸಲು ಶ್ರಮಿಸಿದ್ದರು’ ಎಂದು ಪ್ರಧಾನಿ … Continue reading ಆಜಾದ್ ಜನ್ಮದಿನ: ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ