ಇಂದು ಮಮತಾ ಬ್ಯಾನರ್ಜಿ ಮುಖ್ಯ ಮಂತ್ರಿ ಆಗಿ ಅಧಿಕಾರ ಸ್ವೀಕಾರ.! - BC Suddi
ಇಂದು ಮಮತಾ ಬ್ಯಾನರ್ಜಿ ಮುಖ್ಯ ಮಂತ್ರಿ ಆಗಿ ಅಧಿಕಾರ ಸ್ವೀಕಾರ.!

ಇಂದು ಮಮತಾ ಬ್ಯಾನರ್ಜಿ ಮುಖ್ಯ ಮಂತ್ರಿ ಆಗಿ ಅಧಿಕಾರ ಸ್ವೀಕಾರ.!

ಕೋಲ್ಕತ್ತ: ಇಂದು ಮಮತಾ ಬ್ಯಾನರ್ಜಿ 3ನೇ ಬಾರಿಗೆ ಪಶ್ಚಿಮ ಬಂಗಾಳ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನಿಮ್ಮೆ ಮಮತಾ ಬ್ಯಾನರ್ಜಿ ಅವರು ರಾಜ್ಯಪಾಲ ಜಗದೀಪ್ ಧನ್‌ಕರ್ ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಪ್ರಮಾಣ ವಚನ ಸಮಾರಂಭದ ಕುರಿತು ಮಾತುಕತೆ ನಡೆಸಿದರು. ರಾಜಭವನದಲ್ಲಿ ಇಂದು ಬೆಳಗ್ಗೆ 10.45ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸೋತಿದ್ದಾರೆ. ಆದರೆ ಪಕ್ಷ ಬಹುಮತ ಪಡೆದ ಕಾರಣ ಅವರು 3ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಯಾದ ಆರು ತಿಂಗಳ ಒಳಗೆ ಅವರು ವಿಧಾನಸಭೆ ಅಥವ ಪರಿಷತ್ ಸದಸ್ಯರಾಗಿ ಆಯ್ಕೆಯಾಗಬೇಕಿದೆ.!