ಈ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ.! - BC Suddi
ಈ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ.!

ಈ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ.!

 

ಪಂಜಾಬ್ : ಹೌದು ಪಂಜಾಬ್ ಸರ್ಕಾರ ಇಂದಿನಿಂದ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸಲಾಗುವುದು ಎಂದು ಪಂಜಾಬ್ ಸಿಎಂ ಹೇಳಿದ್ದಾರೆ.

ಈ ಯೋಜನೆ ಅಂತರ್ ರಾಜ್ಯ ಸಾರಿಗೆ ಸೇವೆಗಳಿಗೆ ಮಾತ್ರ ಅನ್ವಯವಾಗಲಿದ್ದು, ಇಂದು ಪಂಜಾಬ್ ಸರ್ಕಾರದ ಕ್ಯಾಬಿನೆಟ್ ನಲ್ಲಿ ಅನುಮತಿ ಸಿಕ್ಕಿದ್ದು, ನಾಳೆಯಿಂದಲೇ ಜಾರಿಗೆ ಬರಲಿದೆ ಎನ್ನಲಾಗಿದೆ.

ಇತ್ತೀಚೆಗೆ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಈ ಯೋಜನೆ ಜಾರಿಗೆ ತರುವುದಾಗಿ ಘೋಷಣೆ ಮಾಡಿದ್ದರು. ಅಂತೆಯೇ ಜಾರಿಗೆ ತಂದಿದ್ದಾರೆ. ಒಟ್ಟಿನಲ್ಲಿ ಈ ಮೂಲಕ ಪಂಜಾಬ್ ಸರ್ಕಾರ ಮಹಿಳೆಯರಿಗೆ ಬಂಪರ್ ಸುದ್ದಿ ನೀಡಿದೆ.

error: Content is protected !!