ದಕ್ಷಿಣ ಆಫ್ರಿಕಾ: ದಕ್ಷಿಣ ಆಫ್ರಿಕಾದ ಲ್ಯಾಬ್‌ನಲ್ಲಿ ಕೊರೊನಾ ವೈರಸ್ ತಳಿ ಒಮಿಕ್ರಾನ್‌ಗಿಂತಲೂ ಮಾರಕವಾದ ಮತ್ತೊಂದು ಉಪತಳಿ ಪತ್ತೆಯಾಗಿದ್ದು, ಇದ ಮನುಕುಲಕ್ಕೆ ಮಾರಕ ಎಂದು ಸಂಶೋಧಕರು ಎಚ್ಚರಿಸಿದ್ದಾರೆ.
ಈ ವೈರಸ್ ಬಗ್ಗೆ ಅಧ್ಯಯನ ನಡೆಸಲಾಗಿದ್ದು, ಒಮಿಕ್ರಾನ್‌ನ ಬಿ.ಎ1 ಗುಣಲಕ್ಷಣಗಳನ್ನು ಹೊಂದಿದೆ. ಈ ವೈರಾಣು ಬಗ್ಗೆ ಎಚ್ಚರಿಕೆಯಿಂದ ಇರಬೇಕಾಗಿದ್ದು ಅನಾರೋಗ್ಯ ಹಾಗೂ ಸಾವಿನ ಪ್ರಮಾಣ ಹೆಚ್ಚಾಗಲು ಕಾರಣವಾಗಬಹುದು ಎಂದು ದಕ್ಷಿಣ ಆಫ್ರಿಕಾದ ತಜ್ಞರು ಅಲರ್ಟ್ ನೀಡಿದ್ದಾರೆ.