ಕೊಡಗು ಜಿಲ್ಲೆಯಲ್ಲಿ ಐದು ದಿನ ಸಂಪೂರ್ಣ ಲಾಕ್ ಡೌನ್..! - BC Suddi
ಕೊಡಗು ಜಿಲ್ಲೆಯಲ್ಲಿ ಐದು ದಿನ ಸಂಪೂರ್ಣ ಲಾಕ್ ಡೌನ್..!

ಕೊಡಗು ಜಿಲ್ಲೆಯಲ್ಲಿ ಐದು ದಿನ ಸಂಪೂರ್ಣ ಲಾಕ್ ಡೌನ್..!

 

ಕೊಡಗು: ಜಿಲ್ಲಾಡಳಿತ ಕೊಡಗನ್ನು ಸಂಪೂರ್ಣ ಲಾಕ್ ಡೌನ್ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಎಷ್ಟೇ ಪ್ರಯತ್ನಿಸಿದರೂ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. !

ವಾರದಲ್ಲಿ ಕೇವಲ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಿಗ್ಗೆ ಆರರಿಂದ ಮಧ್ಯಾಹ್ನ ಎರಡು ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಇನ್ನು ಹಾಲು ಮತ್ತು ಪೇಪರ್ ಗೆ ಪ್ರತೀ ದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ. ಇನ್ನು ಉಳಿದಂತೆ ವಾರದ ಐದು ದಿನ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್