ಜಮ್ಮು ಕಾಶ್ಮೀರ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಅಮಿತ್‌ ಶಾ ಮಾಸ್ಟರ್‌ ಪ್ಲಾನ್‌!

ನವದೆಹಲಿ: ಕಾಶ್ಮೀರದಲ್ಲಿ ಕಳೆದ ಕೆಲ ದಿನಗಳಿಂದ ವಲಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸುವುದು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಅತ್ಯುನ್ನತ ತನಿಖಾ ಸಂಸ್ಥೆಗಳು ಹಾಗೂ ಭದ್ರತಾ ಪಡೆಗಳ ಮುಖ್ಯಸ್ಥರನ್ನೇ ಅಲ್ಲಿಗೆ ಕಳುಹಿಸಿದ್ದಾರೆ. ಮೂಲಗಳ ಪ್ರಕಾರ ಸಿಆರ್‌ಪಿಎಫ್‌(CRPF) ಮುಖ್ಯಸ್ಥರು, ರಾಷ್ಟ್ರೀಯ ತನಿಖಾ ದಳ (NIA)ದ ಮುಖ್ಯಸ್ಥರು, ಸೇನಾಪಡೆಯ ಹಿರಿಯ ಅಧಿಕಾರಿಗಳು ಹಾಗೂ ಗುಪ್ತಚರ ದಳದ ಹಿರಿಯ ಅಧಿಕಾರಿಗಳೂ ಸೇರಿದಂತೆ ಒಟ್ಟು 28 ಸಂಸ್ಥೆಗಳ ವಿಶೇಷ ಜಂಟಿ ತಂಡವನ್ನು ಅಮಿತ್‌ ಶಾ ರಚಿಸಿದ್ದು, ಅದನ್ನು … Continue reading ಜಮ್ಮು ಕಾಶ್ಮೀರ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಅಮಿತ್‌ ಶಾ ಮಾಸ್ಟರ್‌ ಪ್ಲಾನ್‌!