ಟಾಟಾ ಇನ್ಸ್ಟಿಟ್ಯೂಟ್ ನಲ್ಲಿ ಪದವೀಧರರಿಂದ ಅರ್ಜಿ ಆಹ್ವಾನ - BC Suddi
ಟಾಟಾ ಇನ್ಸ್ಟಿಟ್ಯೂಟ್ ನಲ್ಲಿ ಪದವೀಧರರಿಂದ ಅರ್ಜಿ ಆಹ್ವಾನ

ಟಾಟಾ ಇನ್ಸ್ಟಿಟ್ಯೂಟ್ ನಲ್ಲಿ ಪದವೀಧರರಿಂದ ಅರ್ಜಿ ಆಹ್ವಾನ

ಬೆಂಗಳೂರು: ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS) ರಿಸರ್ಚ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಆಯ್ಕೆಯಾದವರಿಗೆ ಮಾಸಿಕ ₹25,000 to ₹1,25,000 ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕಡೆ ದಿನ ಮಾ.21 ಆಗಿದೆ. ಹೆಚ್ಚಿನ ಮಾಹಿತಿಗೆ ನೋಟಿಫಿಕೇಶನ್ ನೋಡಬಹುದು.

error: Content is protected !!