ತಿರುಪತಿ ಲೋಕಸಭಾ ಕ್ಷೇತ್ರ: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿರುವ ಕೆ.ರತ್ನಪ್ರಭಾ ಗೆ ಬಿಜೆಪಿ ಟಿಕೆಟ್.! - BC Suddi
ತಿರುಪತಿ ಲೋಕಸಭಾ ಕ್ಷೇತ್ರ: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿರುವ ಕೆ.ರತ್ನಪ್ರಭಾ ಗೆ ಬಿಜೆಪಿ ಟಿಕೆಟ್.!

ತಿರುಪತಿ ಲೋಕಸಭಾ ಕ್ಷೇತ್ರ: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿರುವ ಕೆ.ರತ್ನಪ್ರಭಾ ಗೆ ಬಿಜೆಪಿ ಟಿಕೆಟ್.!

 

ತಿರುಪತಿ: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿರುವ ಕೆ.ರತ್ನಪ್ರಭಾ ಅವರನ್ನು ಬಿಜೆಪಿ ಪಕ್ಷ ಆಂಧ್ರಪ್ರದೇಶದ ತಿರುಪತಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸಿದೆ.!

ತಿರುಪತಿ ಲೋಕಸಭಾ ಕ್ಷೇತ್ರಕ್ಕೆ ಏ.17ರಂದು ಚುನಾವಣೆ ನಡೆಯಲಿದೆ. ಇಲ್ಲಿ ರತ್ನಪ್ರಭಾ ಅವರನ್ನು ಕಣಕ್ಕಿಳಿಸುವ ಕುರಿತು ಇತ್ತೀಚೆಗಷ್ಟೇ ಬಿಜೆಪಿ ಮೂಲಗಳು ಸುಳಿವು ನೀಡಿದ್ದವು. ಆದರೆ ಅಂತಿಮವಾಗಿ ರತ್ನಪ್ರಭಾ ಅವರಿಗೆ ಅವಕಾಶ ದೊರೆತಿದೆ.

error: Content is protected !!