ನಾಳೆಯಿಂದ ರಾಜ್ಯದಲ್ಲಿ ಮೂರು ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಈಗಾಗಲೇ ಮಳೆಯಿಂದ ತತ್ತರಿಸಿರುವ ನಾಡಿನ ಜನತೆಗೆ ಹವಾಮಾನ ಇಲಾಖೆ ಮತ್ತೊಂದು ಶಾಕ್ ನೀಡಿದೆ. ನ.26 (ನಾಳೆ) ಯಿಂದ ರಾಜ್ಯಾದ್ಯಂತ ಮತ್ತೆ ವರುಣನ ಆರ್ಭಟ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದ್ದು, ಜನರು ಮುನ್ನೆಚ್ಚರಿಕೆಯಿಂದ ಇರಬೇಕಾಗಿದೆ. ಇಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಚಳಿ ಸಹ ಹೆಚ್ಚಾಗಲಿದೆ ಎಂದು ಹೇಳಿದೆ. ‘ನೀವು ಲೇಖಕರನ್ನು ಒಪ್ಪದಿದ್ದರೆ ಅವರ ಪುಸ್ತಕ ಓದಬೇಡಿ, … Continue reading ನಾಳೆಯಿಂದ ರಾಜ್ಯದಲ್ಲಿ ಮೂರು ದಿನ ಭಾರಿ ಮಳೆ ಸಾಧ್ಯತೆ