ಗಂಡ- ಹೆಂಡತಿ ಮಧ್ಯೆ ಹೊಂದಾಣಿಕೆ ಇಲ್ಲವಾದರೆ ಪ್ರೇಮ ವಿಚಾರದಲ್ಲಿ ತೊಂದರೆ ಅನುಸರಿಸಿ ಒಂದು ಉಪಾಯ.! - BC Suddi
ಗಂಡ- ಹೆಂಡತಿ ಮಧ್ಯೆ ಹೊಂದಾಣಿಕೆ ಇಲ್ಲವಾದರೆ ಪ್ರೇಮ ವಿಚಾರದಲ್ಲಿ ತೊಂದರೆ ಅನುಸರಿಸಿ ಒಂದು ಉಪಾಯ.!

ಗಂಡ- ಹೆಂಡತಿ ಮಧ್ಯೆ ಹೊಂದಾಣಿಕೆ ಇಲ್ಲವಾದರೆ ಪ್ರೇಮ ವಿಚಾರದಲ್ಲಿ ತೊಂದರೆ ಅನುಸರಿಸಿ ಒಂದು ಉಪಾಯ.!

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ  ಲಕ್ಷ್ಮಿಕಾಂತ್ ಭಟ್ ಗುರೂಜಿ

ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ

9945701882

ಪತಿ-ಪತ್ನಿ ಮಧ್ಯೆ ಹೊಂದಾಣಿಕೆ ಇಲ್ಲವಾದ್ರೆ ದಾಂಪತ್ಯ ರುಚಿ ಕಳೆದುಕೊಳ್ಳುತ್ತದೆ. ನಿಧಾನವಾಗಿ ದಾಂಪತ್ಯದಲ್ಲಿ ಬಿರುಕು ಮೂಡುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹ ದೋಷಗಳಿಂದಲೂ ದಂಪತಿ ಬೇರೆಯಾಗ್ತಾರೆ. ಒಬ್ಬರ ಜಾತಕದಲ್ಲಿ ಗ್ರಹ ದೋಷವಿದ್ರೂ ಗಲಾಟೆ, ಜಗಳ ನಡೆಯುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಗುರು ಗ್ರಹವನ್ನು ವಿವಾಹದ ಗ್ರಹವೆಂದು ಪರಿಗಣಿಸಲಾಗಿದೆ. ಜಾತಕದ ಏಳನೇ ಮನೆ ವಿವಾಹದ ಸ್ಥಾನವಾಗಿದೆ. ಈ ಮನೆಯಲ್ಲಿ ಸೂರ್ಯ, ಗುರು, ರಾಹು, ಮಂಗಳ, ಶನಿ ಪ್ರವೇಶ ಮಾಡಿದ್ದು ಅಥವಾ ಅವ್ರ ದೃಷ್ಟಿ ಬಿದ್ದಿದ್ದರೆ ವಿವಾಹದಲ್ಲಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ.

ಜಾತಕದ ಏಳನೇ ಸ್ಥಾನದಲ್ಲಿ ಸೂರ್ಯನ ಪ್ರವೇಶವಾದ್ರೆ ಇದು ವಿಚ್ಛೇದನಕ್ಕೆ ಕಾರಣವಾಗುತ್ತದೆ. ದಾಂಪತ್ಯ ಗಟ್ಟಿಯಾಗಿರಬೇಕೆಂದ್ರೆ ದಂಪತಿ ಪ್ರತಿ ದಿನ ಶಿವನ ಜೊತೆ ತಾಯಿ ಪಾರ್ವತಿಯ ಪೂಜೆ ಮಾಡಬೇಕು.

ಪ್ರತಿ ದಿನ ಬೆಳಿಗ್ಗೆ ದೇವರ ಪೂಜೆ ನಂತ್ರ ಪತ್ನಿ ಹಣೆಗೆ ಪತಿ ಸಿಂಧೂರವಿಡಬೇಕು. ಇದ್ರಿಂದ ಪ್ರೀತಿ ಹೆಚ್ಚಾಗುತ್ತದೆ.

ಮಹಿಳೆಯಾದವಳು ಪ್ರತಿ ದಿನ ಪಾರ್ವತಿಗೆ ಕುಂಕುಮ ಅರ್ಪಿಸಿ ಪೂಜೆ ಮಾಡಬೇಕು. ನಂತ್ರ ಕುಂಕುಮವನ್ನು ಹಣೆಗೆ ಹಚ್ಚಿಕೊಳ್ಳಬೇಕು.

ಪ್ರತಿ ಶುಕ್ರವಾರ ಪತಿ, ಪತ್ನಿಗೆ ಯಾವುದಾದ್ರೂ ಉಡುಗೊರೆ ನೀಡಬೇಕು.

ಜಾತಕದಲ್ಲಿ ಯಾವ ಗ್ರಹ ದುರ್ಬಲವಾಗಿದೆಯೋ ಅದ್ರ ಬಲವರ್ಧನೆಗೆ ಕೆಲಸ ಮಾಡಬೇಕು.

ಪ್ರತಿ ಗುರುವಾರ ಬಾಳೆ ಗಿಡಕ್ಕೆ ಪೂಜೆ ಮಾಡಬೇಕು.

ಶಿವಲಿಂಗಕ್ಕೆ ಅರಿಶಿನವನ್ನು ಅರ್ಪಿಸಿ ವೈವಾಹಿಕ ಜೀವನದಲ್ಲಿ ಶಾಂತಿ ನೆಲೆಸಲು ಪ್ರಾರ್ಥಿಸಿ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ  ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ  ಲಕ್ಷ್ಮಿಕಾಂತ್ ಭಟ್ ಗುರೂಜಿ

ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ

9945701882