ಪ್ರಖ್ಯಾತ ಗಾಯಕಿ ತಂದೆ ಶವ ರೈಲ್ವೆ ನಿಲ್ದಾಣ ಬಳಿ ಪತ್ತೆ!

ಬೆಂಗಳೂರು: ಪ್ರಖ್ಯಾತ ಹಿನ್ನೆಲೆ ಗಾಯಕಿಯೊಬ್ಬರ ತಂದೆಯ ಶವವು ಯಲಹಂಕದ ರೈಲ್ವೆ ನಿಲ್ದಾಣ ಬಳಿ ಪತ್ತೆಯಾಗಿದೆ. ಎ.ಕೆ.ರಾವ್‌ ಅವರ ಮೃತದೇಹ ರೈಲ್ವೆ ನಿಲ್ದಾಣ ಬಳಿ ಪತ್ತೆಯಾಗಿದ್ದು, ಇವರು ತೆಲುಗು ಹಿನ್ನೆಲೆ ಗಾಯಕಿ ಹರಿಣಿ ಅವರ ತಂದೆ ಎಂದು ಗುರುತಿಸಲಾಗಿದೆ. ಚಾಕುವಿನಿಂದ ಇರಿದ ಪರಿಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಪ್ರಶ್ನೆಯಾಗಿದೆ. ಎ.ಕೆ.ರಾವ್‌ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ನಟ ಪುನೀತ್ ಪೋಟೋ ಹಿಡಿದು ಅಯ್ಯಪ್ಪನ ದರ್ಶನ ಪಡೆದ ಅಭಿಮಾನಿ ಎ.ಕೆ.ರಾವ್‌ … Continue reading ಪ್ರಖ್ಯಾತ ಗಾಯಕಿ ತಂದೆ ಶವ ರೈಲ್ವೆ ನಿಲ್ದಾಣ ಬಳಿ ಪತ್ತೆ!