ಬೆಂಗಳೂರು: ಮೆಟ್ರೋ ಕಾಸ್ಟ್ ಇಂಡಿಯಾದ ನೂತನ ಕಚೇರಿ ಉದ್ಘಾಟನೆ

ಬೆಂಗಳೂರು: ಅತಿ ದೊಡ್ಡ ಕೇಬಲ್ ನೆಟ್ವರ್ಕ್ ಸಂಸ್ಥೆಯಾಗಿರುವ ಮೆಟ್ರೋ ಕಾಸ್ಟ್ ಇಂಡಿಯಾದ ನೂತನ ಕಚೇರಿ ಬೆಂಗಳೂರಿನ ಮಾಧವನಗರದಲ್ಲಿಂದು ಉದ್ಘಾಟನೆಗೊಂಡಿತು. ಮೆಟ್ರೋ ಕಾಸ್ಟ್ ನೆಟ್ವರ್ಕ್ ಇಂಡಿಯಾ ಸಂಸ್ಥೆಯ ನೂತನ ಕಚೇರಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಮೆಟ್ರೋ ಕಾಸ್ಟ್ ಮೂರು ದಶಕಗಳಿಗಿಂತ ಹೆಚ್ಚು ಕೇಬಲ್ ಸೇವೆ ಒದಗಿಸುತ್ತಿರುವ ಸಂಸ್ಥೆಯಾಗಿದೆ. ಉತ್ತರ ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ಕೇಬಲ್ ಸೇವೆ ಒದಗಿಸುತ್ತಿದೆ. ಇನ್ಮುಂದೆ ಬೆಂಗಳೂರಿನಿಂದಲೇ ಎಲ್ಲಾ ಕಡೆಗೂ ಸೇವೆ ಒದಗಿಸಲು ಮೆಟ್ರೋ ಕಾಸ್ಟ್ ಮುಂದಾಗಿದೆ. ಬೆಂಗಳೂರಿನಲ್ಲೇ ಸರ್ವರ್ ರೂಂ ಸ್ಥಾಪಿಸಿ … Continue reading ಬೆಂಗಳೂರು: ಮೆಟ್ರೋ ಕಾಸ್ಟ್ ಇಂಡಿಯಾದ ನೂತನ ಕಚೇರಿ ಉದ್ಘಾಟನೆ