ಭೂಕಂಪನ ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲು.! - BC Suddi
ಭೂಕಂಪನ ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲು.!

ಭೂಕಂಪನ ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲು.!

ಜಪಾನ್ : ಜಪಾನ್ ನ ಚಿಬಾ ಪ್ರೆಸಿಡೆಕ್ನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ.

ಚಿಬಾ ಪ್ರದೇಶದ ಪ್ರೆಸಿಡೆಕ್ನನಲ್ಲಿ ಭೂಕಂಪನ ಸಂಭವಿಸಿದ್ದು, ಭೂಕಂಪನದ ಕೇಂದ್ರ 50 ಕಿ.ಮೀ ಆಳದಲ್ಲಿದ್ದು, ಇಂದು ಬೆಳಗ್ಗೆ ಭೂಕಂಪನ ಸಂಭವಿಸಿದೆ ಎಂದು ವರದಿಯಾಗಿದೆ. ಇದುವರೆಗೆ ಯಾವುದೇ ಸುನಾಮಿ ಎಚ್ಚರಿಕೆ ಯನ್ನು ನೀಡಿಲ್ಲ.

ಕಳೆದ ವಾರ ಈಶಾನ್ಯ ಜಪಾನ್ ನ ಕರಾವಳಿತೀರದಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 60 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿತ್ತು.

error: Content is protected !!