ಮಾಡದಕೆರೆಯಲ್ಲಿ 16.2 ಮಿ.ಮೀ ಮಳೆ - BC Suddi
ಮಾಡದಕೆರೆಯಲ್ಲಿ 16.2 ಮಿ.ಮೀ ಮಳೆ

ಮಾಡದಕೆರೆಯಲ್ಲಿ 16.2 ಮಿ.ಮೀ ಮಳೆ

 

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಮೇ 07 ರಂದು ಬಿದ್ದ ಮಳೆಯ ವಿವರದನ್ವಯ ಹೊಸದುರ್ಗ ತಾಲ್ಲೂಕಿನ ಮಾಡದಕೆರೆಯಲ್ಲಿ 16.2 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆ 3.8, ರಾಮಗಿರಿಯಲ್ಲಿ 14.2 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗ 13.8,  ಬಾಗೂರು 8.2, ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.