ರಾಜ್ಯ ಪೊಲೀಸ್ ಇಲಾಖೆಯ 71 ಸಶಸ್ತ್ರ ಮೀಸಲು ಸಬ್‌ ಇನ್ಸ್‌ಪೆಕ್ಟರ್ ಆಫ್‌ ಪೊಲೀಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ನಾಳೆ (ಜನವರಿ 27) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಯೋಮಿತಿ:
ಕನಿಷ್ಠ 21 ವರ್ಷ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 26 ವರ್ಷ.ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ

ವಿದ್ಯಾರ್ಹತೆ
ಯಾವುದೇ ಪದವಿ

ಶುಲ್ಕದ ವಿವರ
ಎಸ್‌ಸಿ / ಎಸ್‌ಟಿ / ಕೆಟಗರಿ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.250 ರೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.500. ಒಬಿಸಿ, EWS ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.500 ರೂ ನಿಗದಿ ಪಡಿಸಲಾಗಿದೆ. ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://rsi21.ksponline.co.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.