ರೈಲು ನಿಲ್ದಾಣಗಳ ಫ್ಲಾಟ್ ಫಾರಂ ಟಿಕೆಟ್ ದರ ದುಪ್ಪಟ್ಟು.! - BC Suddi
ರೈಲು ನಿಲ್ದಾಣಗಳ ಫ್ಲಾಟ್ ಫಾರಂ ಟಿಕೆಟ್ ದರ ದುಪ್ಪಟ್ಟು.!

ರೈಲು ನಿಲ್ದಾಣಗಳ ಫ್ಲಾಟ್ ಫಾರಂ ಟಿಕೆಟ್ ದರ ದುಪ್ಪಟ್ಟು.!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಕಾರಣ ರೈಲು ನಿಯಲ್ದಾಣಗಳಲ್ಲಿ ಬರುವ ಜನರನ್ನು ನಿಯಂತ್ರಿಸಲು ಬೆಂಗಳೂರಿನ ನಾಲ್ಕು ರೈಲು ನಿಲ್ದಾಣಗಳ ಫ್ಲಾಟ್ ಫಾರಂ ಟಿಕೆಟ್ ದರವನ್ನು ಮತ್ತೆ ಹೆಚ್ಚಿಸಲಾಗಿದೆ.

ಬೆಂಗಳೂರಿನ ನಾಲ್ಕು ರೈಲು ನಿಲ್ದಾಣಗಳ ಫ್ಲಾಟ್ ಫಾರಂ ಟಿಕೆಟ್ ದರವನ್ನು 10 ರೂ. ನಿಂದ 50 ರೂಪಾಯಿಗೆ ಹೆಚ್ಚಿಸಲಾಗಿದ್ದು, ಇಂದಿನಿಂದಲೇ ಈ ದರ ಜಾರಿಯಾಗಲಿದೆ.