ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಮತ್ತೆ 4 ಮಂದಿ ಬಂಧನ; ಅದರಲ್ಲೊಬ್ಬ ಬಿಜೆಪಿ ಕಾರ್ಯಕರ್ತ

ದೆಹಲಿ: ಲಖಿಂಪುರ ಖೇರಿಯಲ್ಲಿ ಅಕ್ಟೋಬರ್​ 3ರಂದು ರೈತರ ಮೇಲೆ ಕಾರು ಹರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೋಮವಾರ ಮತ್ತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇವರೆಲ್ಲ ಆಶೀಶ್​ ಮಿಶ್ರಾ ಆಪ್ತರು ಎಂದು ಹೇಳಲಾಗಿದ್ದು, ಒಬ್ಬ ಬಿಜೆಪಿ ಕಾರ್ಯಕರ್ತ ಇದ್ದಾರೆ. ಘಟನೆ ನಡೆದಾಗ ಈ ನಾಲ್ವರೂ ಎಸ್​ಯುವಿ ವಾಹನದ ಮೇಲೆ ಇದ್ದರು . ಅಲ್ಲಿಗೆ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 10ಕ್ಕೇರಿಕೆಯಾಗಿದೆ.   ಲಖಿಂಪುರ ಖೇರಿ ಪೊಲೀಸ್​ ಕ್ರೈಂಬ್ರ್ಯಾಂಚ್​ ಇದೀಗ ನಾಲ್ವರನ್ನು ಬಂಧಿಸಿದೆ. ಇದೀಗ ಬಂಧಿತರಾಗಿರುವ ನಾಲ್ವರನ್ನು ಎಸ್​ಐಟಿ … Continue reading ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಮತ್ತೆ 4 ಮಂದಿ ಬಂಧನ; ಅದರಲ್ಲೊಬ್ಬ ಬಿಜೆಪಿ ಕಾರ್ಯಕರ್ತ