ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರ ಹೊಸ ಬಾಂಬ್.! - BC Suddi
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರ ಹೊಸ ಬಾಂಬ್.!

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರ ಹೊಸ ಬಾಂಬ್.!

 

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಏನಪ್ಪಂದ್ರೆ, ಕಳೆದ ಫೆಬ್ರವರಿ ತಿಂಗಳಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 4 ದಿನ ಯಾರನ್ನು ಕರೆದೊಯ್ದಿದ್ದರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಇಂದು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದ್ದಾರೆ.

ಈ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಜಯೇಂದ್ರ ಲಕ್ಷ್ಮಿ ವಿಕಾಸ್ ಮತ್ತು ಫೆಡರಲ್ ಬ್ಯಾಂಕ್ ನಲ್ಲಿ ಎಷ್ಟು ಕೋಟಿ ಹಣ ಇಟ್ಟಿದ್ದಾರೆ ಎಂಬ ಬಗ್ಗೆ ಬಹಿರಂಗವಾಗಲಿ ಎಂದೂ ಕೂಡ ಒತ್ತಾಯಿಸಿದರು.

error: Content is protected !!