ಬೆಂಗಳೂರು: ಸಿದ್ದರಾಮಯ್ಯ ಅವರಿಗೆ 75 ವರ್ಷ ವಯಸ್ಸಾಗಿದೆ. ಅವರು ರಾಜಕೀಯ ನಿವೃತ್ತಿ ಪಡೆದುಕೊಳ್ಳಲಿ ಎಂದು ಸಚಿವ ಸಿ.ಎನ್.ಅಶ್ವತ್ಥ ನಾರಾಯಣ ಸಲಹೆ ನೀಡಿದ್ದಾರೆ.
ಸಿದ್ದರಾಮಯ್ಯ ಭ್ರಷ್ಟಾಚಾರ ಪಕ್ಷದಲ್ಲಿರುವ ನಾಯಕ. ಭ್ರಷ್ಟಾಚಾರದಲ್ಲಿ ತೊಡಗಿರುವ ಅವರ ಘನ ಸಾಧನೆಗಳು ಇಡೀ ಜಗತ್ತಿಗೆ ಗೊತ್ತಿದೆ. ವಯಸ್ಸು ಮೀರಿದ ನಾಯಕರು ಈ ಕಾಲಕ್ಕೆ ಪ್ರಸ್ತುತವಾಗಿಲ್ಲ, ಇನ್ನು ನಾನೇ ಎನ್ನುತ್ತಾರೆ. ಬೇರೆಯವರಿಗೆ ಅವಕಾಶ ನೀಡುವ ಮೂಲಕ ಅವರಿಗೆ ಮಾರ್ಗದರ್ಶಕರಾಗಿರಲಿ ಎಂದು ಹೇಳಿಬಿಡುವುದ.!