ಬೆಂಗಳೂರು: ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 200 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಕ್ಯಾನಿಕಲ್, ಸಿವಿಲ್, ಇಲೆಕ್ಟ್ರಿಕಲ್, ಇನ್ಸ್ಟ್ರುಮೆಂಟೇಶನ್ ವಿಷಯಗಳಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿರಬೇಕು. ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಗ್ರೂಪ್ ಟಾಸ್ಕ್, ಮೌಖಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಏ.15 ಕೊನೆ ದಿನವಾಗಿದೆ. exhttps://www.hindustanpetroleum.com