ಹುಬ್ಬಳ್ಳಿ: ಟಿಕೆಟ್ ರಹಿತ ಪ್ರಯಾಣ – ನೈರುತ್ಯ ರೈಲ್ವೆ ವಲಯದಿಂದ 5.55 ಕೋಟಿ ದಂಡ ವಸೂಲಿ!

ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿ 3 ತಿಂಗಳಲ್ಲಿ ಟಿಕೆಟ್ ರಹಿತ ಪ್ರಯಾಣಿಕರಿಂದ ಬರೋಬ್ಬರಿ 5.55 ಕೋಟಿ ದಂಡ ವಸೂಲಿ ಮಾಡಲಾಗಿದೆ. ಮಾಜಿ ಶಾಸಕ ಡಾ.ಎಂ.ಪಿ ಕರ್ಕಿ ನಿಧನ ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ಒಟ್ಟು 1,16,521 ಜನ ಟಿಕೆಟ್ ರಹಿತ ಪ್ರಯಾಣಿಕರನ್ನು ಹಿಡಿಯಲಾಗಿದೆ. ಇವರಿಂದ 5.52 ಕೋಟಿ ದಂಡ ವಸೂಲಿ ಮಾಡಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 2435 ಪ್ರಕರಣಗಳನ್ನು ದಾಖಲಿಸಿ 13.74 ಲಕ್ಷ ದಂಡ ವಸೂಲಿ ಮಾಡಲಾಗಿತ್ತು. ಟಿಕೆಟ್ ತಪಾಸಣಾ ಸಿಬ್ಬಂದಿ ಕಾರ್ಯ ನಿರ್ವಹಣೆ ಈ ಸಲ ಪ್ರಶಂಸನೀಯವಾಗಿದೆ … Continue reading ಹುಬ್ಬಳ್ಳಿ: ಟಿಕೆಟ್ ರಹಿತ ಪ್ರಯಾಣ – ನೈರುತ್ಯ ರೈಲ್ವೆ ವಲಯದಿಂದ 5.55 ಕೋಟಿ ದಂಡ ವಸೂಲಿ!