ಕಂದಕ್ಕೆ ಬಿದ್ದ ಟ್ರಕ್ 10 ಮಂದಿ ಸಾವು.! 30 ಕ್ಕೂ ಹೆಚ್ಚು ಜನರಿಗೆ ಗಾಯ - BC Suddi
ಕಂದಕ್ಕೆ ಬಿದ್ದ ಟ್ರಕ್ 10 ಮಂದಿ ಸಾವು.! 30 ಕ್ಕೂ ಹೆಚ್ಚು ಜನರಿಗೆ ಗಾಯ

ಉತ್ತರ ಪ್ರದೇಶ: ಈ ಘಟನೆ ನಡೆದಿರುವುದು ಉತ್ತರ ಪ್ರದೇಶದ ಇಟಾವಾ ಎಂಬಲ್ಲಿ. ಇಟಾವಾದಲ್ಲಿ ಟ್ರಕ್​​ವೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ

ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಜನ ಟ್ರಕ್​ನಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ 35 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತ ನಡೆದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ಕೆಲವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಟಾವಾ ಪೊಲೀಸ್​ ವರಿಷ್ಠಾಧಿಕಾರಿ ಬ್ರಿಜೇಶ್ ಕುಮಾರ್​ ಸಿಂಗ್ ಮಾತನಾಡಿದ್ದು, ಸುಮಾರು 40-45 ಜನರು ಟ್ರಕ್​ನಲ್ಲಿದ್ದರು ಎಂದು ತಿಳಿಸಿದ್ದಾರೆ.