ಬೆಂಗಳೂರು : 18 ರಿಂದ 45 ವರ್ಷದೊಳಗಿನವರಿಗೆ ವ್ಯಾಕ್ಸಿನ್ ಫ್ರೀ… - BC Suddi
ಬೆಂಗಳೂರು : 18 ರಿಂದ 45 ವರ್ಷದೊಳಗಿನವರಿಗೆ  ವ್ಯಾಕ್ಸಿನ್ ಫ್ರೀ…

ಬೆಂಗಳೂರು : 18 ರಿಂದ 45 ವರ್ಷದೊಳಗಿನವರಿಗೆ ವ್ಯಾಕ್ಸಿನ್ ಫ್ರೀ…

ಬೆಂಗಳೂರು : ಏಪ್ರಿಲ್ 27 ರಿಂದ 14 ದಿನ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದು ಸರ್ಕಾರಿ ಆಸ್ಪತ್ರೆಗಳಲ್ಲಿ 18 ರಿಂದ 45 ವರ್ಷದೊಳಗಿನವರಿಗೆ ಉಚಿತ ಲಸಿಕೆ ನೀಡಲಾಗುವುದು ಎಂದು ತಿಳಿಸಲಾಗಿದೆ.

ಇನ್ನು ಈಗಾಗಲೇ 14 ದಿನ ಲಾಕ್ ಡೌನ್ ಜಾರಿ ಮಾಡಿರುವ ಸರ್ಕಾರ ಪರಿಸ್ಥಿತಿ ಹತೋಟಿಗೆ ಬರದಿದ್ದರೆ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡುವ ಯೋಜನೆಯು ಇದೆ ಎಂದಿದೆ.

ಮದ್ಯ ಪ್ರಿಯರಿಗೆ ಬಿಗ್‌ ರಿಲೀಫ್​: ಬೆಳಗ್ಗೆ 6ರಿಂದ 10 ಗಂಟೆವರೆಗೂ ಮದ್ಯ ಮಾರಾಟಕ್ಕೆ ಅನುಮತಿ