Breaking : ಮಾಜಿ ಸಚಿವ ದಿಲೀಪ್‌‌‌ ಗಾಂಧಿ ಕೊರೊನಾ ಸೋಂಕಿಗೆ ಬಲಿ - BC Suddi
Breaking : ಮಾಜಿ ಸಚಿವ ದಿಲೀಪ್‌‌‌ ಗಾಂಧಿ ಕೊರೊನಾ ಸೋಂಕಿಗೆ ಬಲಿ

Breaking : ಮಾಜಿ ಸಚಿವ ದಿಲೀಪ್‌‌‌ ಗಾಂಧಿ ಕೊರೊನಾ ಸೋಂಕಿಗೆ ಬಲಿ

ನವದೆಹಲಿ : ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ದಿಲೀಪ್‌‌‌ ಗಾಂಧಿ (70) ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರು ನವದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

“ದಿಲೀಪ್‌ ಕುಮಾರ್‌ ಅವರಿಗೆ ಕೊರೊನಾ ಪಾಸಿಟಿವ್‌‌‌‌ ದೃಢಪಟ್ಟ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ” ಎಂದು ವೈದ್ಯರು ತಿಳಿಸಿದ್ದಾರೆ.

ದಿಲೀಪ್‌ ಕುಮಾರ್‌ ಅವರು ಅಹಮದಾನಗರ್‌‌‌ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದರು. ಸಚಿವರಾಗಿಯೂ ಕೂಡಾ ಅವರು ಕಾರ್ಯ ನಿರ್ವಹಿಸುತ್ತಿದ್ದರು.

error: Content is protected !!