ಹಾಲಾಡಿ : ಹಾಲಾಡಿ ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಯುವಕನೊರ್ವ ಗಂಭೀರ ಗಾಯಗೊಂಡ ಘಟನೆ ರವಿವಾರ ನಡೆದಿದೆ.

ಶಂಕನಾರಾಯಣ ಕಡೆಯಿಂದ ಬರುತಿದ್ದ ಬೈಕ್ ಸವಾರ ನೇರವಾಗಿ ಸೇತುವೆಗೆ ಡಿಕ್ಕಿ ಹೊಡೆದಿದ್ದಾನೆ ಪರಿಣಾಮ ತಲೆ ಮತ್ತು ಕಾಲಿಗೆ ಗಂಭೀರ ಗಾಯವಾಗಿದ್ದು,ಯುವಕನನ್ನು ಮಣಿಪಾಲ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ. ಯುವಕನ ಗುರುತು ಪತ್ತೆಗಾಗಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಘಟನೆಯ ಇನ್ನಷ್ಟು ವಿವರ ತಿಳಿದು ಬರಬೇಕಿದೆ.