ರಾಯರ ಸನ್ನಿಧಿಯಲ್ಲಿ ನಟಿ ಹರಿಪ್ರಿಯಾ: ನನಗಿದು ವಿಶೇಷ ದಿನ ಎಂದ ನಟಿ - BC Suddi
ರಾಯರ ಸನ್ನಿಧಿಯಲ್ಲಿ ನಟಿ ಹರಿಪ್ರಿಯಾ: ನನಗಿದು ವಿಶೇಷ ದಿನ ಎಂದ ನಟಿ

ಇತ್ತೀಚಿಗಷ್ಟೆ ಸ್ಯಾಂಡಲ್ ವುಡ್ ಡಿ ಬಾಸ್ ದರ್ಶನ್ ಗುರು ರಾಯರ ಸನ್ನಿಧಿ ಮಂತ್ರಾಲಯಕ್ಕೆ ಭೇಟಿ ನೀಡಿದ್ದರು. ರಾಬರ್ಟ್ ಸಕ್ಸಸ್ ಬಳಿಕ ರಾಯರ ದರ್ಶನ ಮಾಡಿ ದರ್ಶನ್ ಧನ್ಯರಾಗಿದ್ದರು. ಇದೀಗ ಚಂದನವನದ ನಟಿ ಹರಿಪ್ರಿಯಾ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ.

ಹರಿಪ್ರಿಯಾ ಮಂತ್ರಾಲಯದಲ್ಲಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಾಘವೇಂದ್ರ ಸ್ವಾಮಿ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಹರಿಪ್ರಿಯಾ ಅವರಿಗೆ ಮಠದ ಸ್ವಾಮಿಜಿ ಶ್ರೀ ಸುಬುಧೇಂದ್ರ ತೀರ್ಥರು ಸನ್ಮಾನ ಮಾಡಿ ಗೌರವಿಸಿದ್ದಾರೆ.

ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣ – ಎಸ್‌ಐಟಿ ಮುಂದೆ ಯುವತಿ ಪೋಷಕರು ಹೇಳಿದ್ದಿಷ್ಟು.

error: Content is protected !!