ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಆರು ವಿಕೆಟ್ ಗಳ ಅಂತರ ಭರ್ಜರಿ ಗೆಲುವನ್ನು ದಾಖಲಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ - BC Suddi
ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಆರು ವಿಕೆಟ್ ಗಳ ಅಂತರ ಭರ್ಜರಿ ಗೆಲುವನ್ನು ದಾಖಲಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ

ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಆರು ವಿಕೆಟ್ ಗಳ ಅಂತರ ಭರ್ಜರಿ ಗೆಲುವನ್ನು ದಾಖಲಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ

ಮುಂಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರು ವಿಕೆಟ್ ಗಳ ಅಂತರ ಭರ್ಜರಿ ಗೆಲುವನ್ನು ದಾಖಲಿಸಿದೆ.

ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಪಂಜಾಬ್ ಇಪ್ಪತ್ತು ಓವರ್ ಗಳಲ್ಲಿ ನಾಲ್ಕು ವಿಕೆಟ್ ಗಳ ನಷ್ಟಕ್ಕೆ 195 ರನ್ ಗಳಿಸಿತು. ನಾಯಕ ರಾಹುಲ್ 61, ಮಾಯಂಕ್ ಅಗರ್ವಾಲ್ 69, ದೀಪಕ್ ಹೂಡ 22 ರನ್ ಸಿಡಿಸಿದರು.

ಪಂಜಾಬ್ ನೀಡಿದ ಬೃಹತ್ ಮೊತ್ತದ ಗುರಿಯನ್ನು ಡೆಲ್ಲಿ ನಿರಾಸದಾಯಕವಾಗಿ ತಲುಪಿತು. 18.2 ಓವರ್ ಗಳಲ್ಲಿ ನಾಲ್ಕು ವಿಕೆಟ್ ಗಳ ನಷ್ಟಕ್ಕೆ 198 ರನ್ ಗಳಿಸಿ ಗೆಲುವಿನ ನಗೆ ಚೆಲ್ಲಿತು. ಡೆಲ್ಲಿ ಪರ ಶಿಖರ್ ಧವನ್ ಅಬ್ಬರಿಸಿದರು. 92 ರನ್ ಗಳಿಸಿ ತಂಡದ ಗೆಲುವಿಗೆ ರುವಾರಿ ಎಣಿಸಿಕೊಂಡರು.

ಕನ್ನಡದ ನಿಘಂಟು ತಜ್ಞ, ವಿದ್ವಾಂಸ, ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನ