ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ - BC Suddi
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ 154 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಸ್ನಾತಕೋತ್ತರ ಪದವಿ, ಪದವಿ, ಎಂಸಿಎ, ಎಂ.ಟೆಕ್, ಬಿ.ಇ, ಎಂ.ಎಸ್ ಸಿ , ಎಂಎಸ್ ಡಬ್ಲ್ಯೂ ಮತ್ತು ಎಂ.ಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅಧಿಕೃತ ವೆಬ್ ಸೈಟ್ https://rdpr.karnataka.gov.in/ ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಸಬೇಕಾದ ವಿಳಾಸ The Commissioner, Rural drinking water and sanitation department, 2nd floor, KHB complex, Cauvery bhavan, K.G.. Road, Bengaluru-560 009.

ಏಪ್ರಿಲ್ 28,2021 ಕೊನೆದಿನ

ಕೋವಿಡ್ ಕಂಟಕ : ಭಾರತದ ಪ್ರಯಾಣಿಕರ ಪ್ರವೇಶಕ್ಕೆ ಬ್ರೇಕ್ ಹಾಕಿದ ನ್ಯೂಜಿಲೆಂಡ್

error: Content is protected !!