402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ - BC Suddi
402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ

402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್ ಪಿ) ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) (ಉಳಿಕೆ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ಪ್ರದೇಶ) ಹುದ್ದೆಗಳ ನೇಮಕಾತಿಗೆ ಉದ್ಯೋಗ ಅಧಿಸೂಚನೆ ಹೊರಡಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು ಮತ್ತು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡ ಕಾಂಗ್ರೆಸ್ ನಾಯಕ ಲಖನ್ ಜಾರಕಿಹೊಳಿ.!

ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ಏಕಹಂತ, ಪ.ಬಂಗಾಳ, ಅಸ್ಸಾಂನಲ್ಲಿ 3ನೇ ಹಂತದ ಮತದಾನ ಆರಂಭ

ಬ್ರೇಕಿಂಗ್‌: ‘ಸುಪ್ರೀಂ ಕೋರ್ಟ್’ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ನೇಮಕ- ‘ರಾಷ್ಟ್ರಪತಿ ಆದೇಶ’

ಅರ್ಜಿ ಶುಲ್ಕ : ಜಿಎಂ ಮತ್ತು ಒಬಿಸಿ (2ಎ, 2ಬಿ, 3ಎ, 3ಬಿ): ರೂ. 500/- ಎಸ್ಸಿ/ ಎಸ್ಟಿ, ಕ್ಯಾಟಗರಿ-01: ರೂ. 250/-

ಪ್ರಮುಖ ದಿನಾಂಕಗಳು ಹೀಗಿದೆ : ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-04-2021, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-05-2021, ಶುಲ್ಕ ಪಾವತಿಸಲು ಕೊನೆಯ ದಿನಾಂಕ: 05-05-2021

ವಯಸ್ಸಿನ ಮಿತಿ : ಕನಿಷ್ಠ ವಯಸ್ಸಿನ ಮಿತಿ: 21 ವರ್ಷಗಳು ಸಾಮಾನ್ಯ ವರ್ಗಕ್ಕೆ  ಗರಿಷ್ಠ ವಯಸ್ಸಿನ ಮಿತಿ: 30 ವರ್ಷಗಳು, ಎಸ್ಸಿ, ಎಸ್ಟಿ, ಸಿಎಟಿ-01, 2ಎ, 2ಬಿ, 3ಎ ಮತ್ತು 3ಬಿ ಗೆ ಗರಿಷ್ಠ ವಯಸ್ಸಿನ ಮಿತಿ: 32 ವರ್ಷಗಳು ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ಪದವಿ ಪಡೆದಿರಬೇಕು.

 

error: Content is protected !!