ಬೆಂಗಳೂರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಬಂಧನ - BC Suddi
ಬೆಂಗಳೂರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಬಂಧನ

ಬೆಂಗಳೂರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಬಂಧನ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕಂಟಕದ ಮಧ್ಯೆಯೂ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದೆ. ಸರ್ಕಾರ ಮತ್ತು ನೌಕರರ ನಡುವೆ ನಡೆಯುತ್ತಿರುವ ಹಗ್ಗಾಜಗ್ಗಾಟದ ಮಧ್ಯೆ ಸಾರಿಗೆ ಸಿಬ್ಬಂದಿ ಪ್ರತಿಭಟನೆ, ಚಾಲಕರ ಮೇಲೆ ಹಲ್ಲೆ, ಸರ್ಕಾರಿ ಬಸ್ ಗಳ ಮೇಲೆ ಕಲ್ಲು ತೂರಾಟ ಹಿನ್ನೆಲೆ ಬೆಂಗಳೂರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಬಂಧನವಾಗಿದೆ.

ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಇನ್ನೂ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ.