ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗಳನ್ನು ನಾವು ಸೀರಿಯಸ್ ಆಗಿ ತೆಗೆದುಕೊಂಡಿಲ್ಲ. ಕಾರ್ಯಕರ್ತರು ಕೂಡ ಸೀರಿಯಸ್ ಆಗಿ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ಜೊತೆಗೆ, ಯತ್ನಾಳ್ ವಿರುದ್ಧ ಕ್ರಮ ಜರುಗಿಸಲಾಗುವುದು. ಈಗಾಗಲೇ ಯತ್ನಾಳ್ಗೆ ನೋಟಿಸ್ ನೀಡಲಾಗಿದೆ. ಬಿಜೆಪಿ ಕಾರ್ಯಕರ್ತರ ಶ್ರಮದಿಂದ ಅವರು ಶಾಸಕರಾಗಿದ್ದಾರೆ. ಹಾಗಾಗಿ, ಸರ್ಕಾರ ಹಾಗೂ ಸಿಎಂ ವಿರುದ್ಧ ಅವರ ಹೇಳಿಕೆಗಳು ಸರಿಯಲ್ಲ ಎಂದುರು.