ರೈತ ಮುಖಂಡ ರಾಕೇಶ್ ಟಿಕಾಯತ್ ಕಾರಿನ ಮೇಲೆ ದಾಳಿ - BC Suddi
ರೈತ ಮುಖಂಡ ರಾಕೇಶ್ ಟಿಕಾಯತ್ ಕಾರಿನ ಮೇಲೆ ದಾಳಿ

ರೈತ ಮುಖಂಡ ರಾಕೇಶ್ ಟಿಕಾಯತ್ ಕಾರಿನ ಮೇಲೆ ದಾಳಿ

ರಾಜಸ್ಥಾನ: ರಾಜಸ್ಥಾನದ ಅಲ್ವಾರ್ ಜಿಲ್ಲೆಯ ತತಾರ್ಪುರ್ ಗ್ರಾಮದಲ್ಲಿ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಅವರ ಕಾರಿನ ಮೇಲೆ ಶುಕ್ರವಾರ ದಾಳಿ ಮಾಡಲಾಗಿದ್ದು, ಕಾರಿನ ಕಿಟಕಿಗಳು ಒಡೆದಿದೆ ಎಂದು ಆರೋಪಿಸಲಾಗಿದೆ.

ಟಿಕಾಯತ್ ಅವರು ಹರ್ಸೋರಾದಲ್ಲಿ ನಡೆದ ಸಭೆಯನ್ನು ಮುಗಿಸಿ ಬನ್ಸೂರ್‌ಗೆ ಹೋಗುತ್ತಿದ್ದಾಗ ಈ ದಾಳಿ ನಡೆಸಲಾಗಿದೆ.

ಕಾರ್ಕಳ : ಶಾಸಕ ವಿ. ಸುನಿಲ್‌ ಕುಮಾರ್‌ ಅವರಿಗೆ ಕೊರೊನಾ ಪಾಸಿಟಿವ್

ಈ ಕುರಿತು ಟಿಕಾಯತ್ ಅವರು ಹಾನಿಗೊಳಗಾದ ಕಾರಿನ ವಿಡಿಯೋವನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು, “ರಾಜಸ್ಥಾನದ ಅಲ್ವಾರ್ ಜಿಲ್ಲೆಯ ತತಾರ್ಪುರ ಗ್ರಾಮದಲ್ಲಿ ಈ ದಾಳಿಯನ್ನು ಬಿಜೆಪಿ ಗೂಂಡಾಗಳು ಮಾಡಿದ್ದಾರೆ ಎಂದು ಹೇಳಿದ್ದಾರೆ.

error: Content is protected !!